ಸೊಲೊಮೋನ್ ಇಬ್ಹಾರ್
13ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
14ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್
15ಸೊಲೊಮೋನ್ ಇಬ್ಹಾರ್
16ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
17ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ