ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
12ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
13ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
14ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
15ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
16ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ