ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
12ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
13ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
14ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ