ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
4ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
5ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
6ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
7ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.
8ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ