೧ ಕೊರಿಂಥದವರಿಗೆ 9:15

ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 9

13ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?

14ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.

15ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.

16ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!

17ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.

೧ ಕೊರಿಂಥದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी