ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
11ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
13ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
14ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
15ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ