ಯೆಶಾಯ 31:7

ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 31

5ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.

6ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ.

7ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.

8ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.

9ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.

ಯೆಶಾಯ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी