ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
21ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
22ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
23ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
24ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
25ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ