ಆದಿಕಾಂಡ 32:12

ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 32

10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್‌ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.

11ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.

12ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.

13ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.

14ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;

ಆದಿಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी