ಯೆಹೆಜ್ಕೇಲನು 20:45

ಇದಲ್ಲದೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 20

43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.

44ಇದಲ್ಲದೆ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗ ಗಳ ಪ್ರಕಾರವಲ್ಲ, ನಿಮ್ಮ ದುಷ್ಕ್ರಿಯೆಗಳ ಪ್ರಕಾರವಲ್ಲ, ನನ್ನ ಹೆಸರಿಗೋಸ್ಕರವೇ ನಿಮಗೆ ಮಾಡಿದಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

45ಇದಲ್ಲದೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--

46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.

47ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.

ಯೆಹೆಜ್ಕೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी