ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.
23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
24ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.
25ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ