೨ ಸಮುವೇಲನು 17:4

ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 17

2ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.

3ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.

4ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.

5ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು.

6ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು.

೨ ಸಮುವೇಲನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी