ದಾನಿಯೇಲನು 8:20

ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 8

18ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.

19ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.

20ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.

21ಆ ಒರಟು ಹೋತವು ಗ್ರೀಕ್‌ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.

22ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;

ದಾನಿಯೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी