೧ ಪೂರ್ವಕಾಲವೃತ್ತಾಂತ 25:8

ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 25

6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.

7ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.

8ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.

9ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ;

10ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ,

೧ ಪೂರ್ವಕಾಲವೃತ್ತಾಂತ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी