೧ ಪೂರ್ವಕಾಲವೃತ್ತಾಂತ 21:28

ಕರ್ತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಪ್ರತ್ಯುತ್ತರ ಕೊಟ್ಟನೆಂದು ದಾವೀದನು ಕಂಡಾಗ ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 21

26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.

27ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.

28ಕರ್ತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಪ್ರತ್ಯುತ್ತರ ಕೊಟ್ಟನೆಂದು ದಾವೀದನು ಕಂಡಾಗ ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.

29ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.

30ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.

೧ ಪೂರ್ವಕಾಲವೃತ್ತಾಂತ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी