ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--
15ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--
16ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ