ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
19ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
20ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ