ಹೋಶೇ 2:23

ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಹೋಶೇ 2

21ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು.

22ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.

23ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಹೋಶೇ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी