ಫಿಲಿಪ್ಪಿಯವರಿಗೆ 1:9

ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 1

7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.

8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.

9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ

10ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ

11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.

ಫಿಲಿಪ್ಪಿಯವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी