ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
18ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
19ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
20ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ