ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.
28ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
29ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
30ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.
31ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ