ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;
4ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
5ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
6ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;
7ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.
8ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ