ಯೆರೆಮಿಯ 33:23

ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಯೆರೆಮಿಯ 33

21ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.

22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.

23ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--

24ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.

25ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--

ಯೆರೆಮಿಯ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी