ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
33ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.
35ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
37ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ