ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
29ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
30ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
31ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ