೧ ಅರಸುಗಳು 12:24

ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 12

22ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ

23ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದದ ಬೆನ್ಯಾ ವಿಾನ್‌ ಸಮಸ್ತ ಮನೆಯವರಿಗೂ ಮಿಕ್ಕಾದ ಜನರಿಗೂ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲಿನ ಮಕ್ಕಳಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಹಿಂತಿರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತೆಂದು ಕರ್ತನು ಹೇಳುತ್ತಾನೆ ಅಂದನು.

24ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.

25ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.

26ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.

೧ ಅರಸುಗಳು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी