ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,
4ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.
5ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,
6ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ