ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.
18ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.
19ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
20ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.
21ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ