ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
5ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.
6ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.
7ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ