ಅರಣ್ಯಕಾಂಡ 3:42

ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 3

40ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.

41ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್‌ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.

42ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.

43ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು.

44ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇ ನಂದರೆ--

ಅರಣ್ಯಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी