ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;
13ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
14ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
15ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;
16ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.
17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ