ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
16ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
17ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?
18ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
19ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ