ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
5ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
8ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ
9ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ