ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
26ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ