ಕೀರ್ತನೆಗಳು 90:17

ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 90

15ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.

16ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.

17ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;

ಕೀರ್ತನೆಗಳು 90 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी