ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
1ಸೊಲೊಮೋನನ ಗೀತಗಳ ಗೀತ.
2ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
3ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ