ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
4ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
5ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ