ಯೋಹಾನನು 12:37

ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.

ಸಂದರ್ಭದೊಂದಿಗೆ ಓದಿ · ಯೋಹಾನನು 12

35ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

36ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.

37ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.

38ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.

39ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ--

ಯೋಹಾನನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी