ಹೋಶೇ 5:2

ನಾನು ಅವರನ್ನು ಗದರಿಸಿದ್ದಾಗ್ಯೂ ನನಗೆ ತಿರುಗಿಬಿದ್ದವರು ಕೊಲೆಯನ್ನು ಮಾಡುವದರಲ್ಲಿ ಮಗ್ನರಾಗಿದ್ದಾರೆ.

ಸಂದರ್ಭದೊಂದಿಗೆ ಓದಿ · ಹೋಶೇ 5

1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.

2ನಾನು ಅವರನ್ನು ಗದರಿಸಿದ್ದಾಗ್ಯೂ ನನಗೆ ತಿರುಗಿಬಿದ್ದವರು ಕೊಲೆಯನ್ನು ಮಾಡುವದರಲ್ಲಿ ಮಗ್ನರಾಗಿದ್ದಾರೆ.

3ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.

4ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳುವ ಹಾಗೆ ತಮ್ಮ ಕ್ರಿಯೆಗಳನ್ನು ಸರಿ ಮಾಡುವದಿಲ್ಲ; ಯಾಕಂದರೆ ವ್ಯಭಿಚಾರಗಳ ಆತ್ಮವು ಅವರ ಮಧ್ಯದಲ್ಲಿ ಉಂಟು; ಅವರು ಕರ್ತನನ್ನು ತಿಳಿದುಕೊಳ್ಳಲಿಲ್ಲ.

ಹೋಶೇ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी