ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
31ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
32ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
33ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ