ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
37ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
39ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
40ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
41ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ