ವಿಮೋಚನಕಾಂಡ 1:22

ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 1

20ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.

21ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.

22ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.

ವಿಮೋಚನಕಾಂಡ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी