ಯೋಹಾನನು 12:40

ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.

ಸಂದರ್ಭದೊಂದಿಗೆ ಓದಿ · ಯೋಹಾನನು 12

38ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.

39ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ--

40ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.

41ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.

42ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.

ಯೋಹಾನನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी