ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
2ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
3ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
4ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ