ಹಬಕ್ಕೂಕ್ಕ 1:15

ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.

ಸಂದರ್ಭದೊಂದಿಗೆ ಓದಿ · ಹಬಕ್ಕೂಕ್ಕ 1

13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?

14ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?

15ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.

16ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.

17ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

ಹಬಕ್ಕೂಕ್ಕ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी