ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
76ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
77ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ