ಅಪೊಸ್ತಲರ ಕೃತ್ಯಗಳು 10:32

ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

30ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--

31ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

32ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.

33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.

34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी