ಯೋಹಾನನು 8:45

ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೋಹಾನನು 8

43ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.

44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ

45ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.

46ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?

47ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी