ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
19ಇಗೋ, ದಾವೀದನು ರಾಮದ ನಯೋತಿನಲ್ಲಿ ಇದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಿತು.
20ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ