ವಿಮೋಚನಕಾಂಡ 12:47

ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

45ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು.

46ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.

47ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು.

48ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.

49ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी